Loading [Contrib]/a11y/accessibility-menu.js

ಶುಚಿ ಯೋಜನೆ

 

ಹದಿ ಹರೆಯದ ಹೆಣ್ಣು ಮಕ್ಕಳಿಗೆ ಅದರಲ್ಲು ವಿಶೇಷವಾಗಿ ಗ್ರಾಮೀಣ ಭಾಗದ ಪ್ರೌಡಶಾಲೆ ಮತ್ತು ಕಾಲೇಜಿನ ವಿದ್ಯಾರ್ಥಿಗಳಿಗೆ ಉಚಿತವಾಗಿ ಸ್ಯಾನಿಟರಿ ಪ್ಯಾಡ್‍ಗಳನ್ನು ವಿತರಿಸುವ ಸಲುವಾಗಿ ಆರಂಭಿಸಿದ್ದ ಯೋಜನೆ. ಈ ಯೋಜನೆಯಡಿಯಲ್ಲಿ ರಾಜ್ಯ ಸರ್ಕಾರ 72.7 ಲಕ್ಷ ಸ್ಯಾನಿಟರಿ ಪ್ಯಾಡ್‍ಗಳನ್ನು ವಿತರಿಸಿದೆ.