PMGPY:-ಪ್ರಧಾನ ಮಂತ್ರಿ ಗಾಮೀಣ ಪರಿವಾಹಕ ಯೋಜನೆ
ಗ್ರಾಮೀಣ ಭಾಗದ ರಸ್ತೆ ಸಂಪರ್ಕಜಾಲವನ್ನು ಹೆಚ್ಚಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಗ್ರಾಮ್ ಸಡಕ್‍ಯೋಜನೆಯು ಮೂಲಕ ಜಾರಿಗೆ ತಂದಿರುವ ಹೊಸ ಯೋಜನೆ ಈ ಯೋಜನೆಯು ಗ್ರಾಮೀಣ ಭಾಗದಲ್ಲಿ ಸಾರಿಗೆ ಸಂಪರ್ಕವನ್ನು ಹೆಚ್ಚಿಸುವುದು ಹಾಗೂ ಗ್ರಾಮೀಣ ಭಾಗದ ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿಸುವ ಗುರಿಯನ್ನು ಹೊಂದಿದೆ. 10-12 ಸೀಟುಗಳ ಸಾಮಥ್ರ್ಯವಿರುವ ವಾಣಿಜ್ಯ ವಾಹನಗಳ ಖರೀದಿಗೆ ಗರಿಷ್ಠ 6 ಲಕ್ಷ ರೂಪಾಯಿಗಳವರೆಗೆ ಬಡ್ಡಿರಹಿತ ಸಾಲ ನೀಡಲಾಗುವುದು ಮೊದಲ ಹಂತದಲ್ಲಿ ದೇಶಾದ್ಯಂತ 250 ಕ್ಷೇತ್ರಗಳಲ್ಲಿ 1500 ವಾಣಿಜ್ಯವಾಹನಗಳ ಖರೀದಿಗೆ ಸಾಲ ನೀಡಲಾಗುತ್ತದೆ. ಇದರ ಯಶಸ್ಸಿನ ಆಧಾರದ ಮೇಲೆ ಮುಂದಿನ ದಿನಗಳಲ್ಲಿ ದೇಶದಾದ್ಯಂತ 8000 ವಾಹನಗಳ ಖರೀದಿಗೆ ಸಾಲ ನೀಡುವ ಗುರಿಯನ್ನು ಹೊಂದಿದೆ
ಗ್ರಾಮೀಣ ಅಭಿವೃದ್ಧಿ ಸಚಿವರು:
ನರೇಂದ್ರ ಸಿಂಗ್ ತೋಮರ್