LAP TOP ಭಾಗ್ಯ:-
ರಾಜ್ಯದಲ್ಲಿ ಉನ್ನತ ವಿದ್ಯಾಭ್ಯಾಸ ಮಾಡುತ್ತೀರುವ ಪರಿಶಿಷ್ಠ ಜಾತಿ & ಪರಿಶಿಷ್ಠ ಪಂಗಡದ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್‍ಟಾಪ್ ನೀಡುವಯೋಜನೆಯ LAP TOP ಭಾಗ್ಯ ಈ ಯೋಜನೆಗಾಗಿ ರಾಜ್ಯ ಸರ್ಕಾರ 112 ಕೋಟಿ ರೂಪಾಯಿ ನಿಧಿಯನ್ನು ಮೀಸಲಿರಿಸಿದೆ. ಸರ್ಕಾರಿ ಇಂಜಿನಿಯರಿಂಗ್ ಪಾಲಿಟೆಕ್ನಿಕ್& ಸರ್ಕಾರಿ ಕಾಲೇಜುಗಳನ್ನು ಓದುತ್ತೀರುವ ಮೊದಲ ವರ್ಷ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್‍ಟಾಪ್ ನೀಡಲಾಗುತ್ತದೆ.