Loading [MathJax]/extensions/MathML/content-mathml.js

ಸೇತು ಭಾರತ ಯೋಜನೆ

 

2019 ರೊಳಗೆ ದೇಶದ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳನ್ನು ರೈಲ್ವೇ ಕ್ರಾಸಿಂಗ್ ಮುಕ್ತ ರಸ್ತೆಗಳನ್ನಾಗಿ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಯೋಜನೆಯೆ ಸೇತುಭಾರತ ಯೋಜನೆ. ಈ ಯೋಜನೆಯಡಿಯಲ್ಲಿ 20800 ಕೋಟಿ ರೂಪಾಯಿ ಮೊತ್ತದಲ್ಲಿ ರಾಜ್ಯದಲ್ಲಿ 17 ಆಂದ್ರ ಪ್ರದೇಶದಲ್ಲಿ 33 ಸೇರಿದಂತೆ ದೇಶದಾದ್ಯಂತ 208 ರೈಲ್ವೇ ಮೇಲ್ಸೇತುವೆ ಮತ್ತು ಕೆಳ ಸೇತುವೆಗಳನ್ನು ನಿರ್ಮಿಸುವ ಗುರಿಯನ್ನು ಹೊಂದಲಾಗಿದೆ. 300ಬಿಲಿಯನ್ ರೂಪಾಯಿ ವೆಚ್ಚದಲ್ಲಿ ಶಿಥಿಲಾವಸ್ಥೆಯಲ್ಲಿರುವ ಬ್ರಿಟೀಷ್ ಕಾಲದ 1500 ಸೇತುವೆಯ ಅಗಲೀಕರಣ ಮತು ನವೀಕರಣ ಮಾಡುವ ಗುರಿಯನ್ನು ಹೊಂದಲಾಗಿದೆ.

ಪ್ರಾರಂಭವಾದ ದಿನ :


4 ಮಾರ್ಚ 2016