ಭೌಗೋಳಿಕ ಸಮಾನ ಬಿಂದು ರೇಖೆಗಳು
 
■ಐಸೋಬಾತ್️ ━► ️ಸಮಾನ ಪ್ರಮಾಣದ ಸಮುದ್ರ ಆಳದ ಬಿಂದುಗಳನ್ನು ಸೇರಿಸುವ ರೇಖೆ
■ಐಸೋಥರ್ಮ ━► ️ಸಮಾನ ಪ್ರಮಾಣದ ಉಷ್ಣತೆಯ ಬಿಂದುಗಳನ್ನು ಸೇರಿಸುವ ರೇಖೆ
■ಐಸೊಕೇಮ್ ━► ️ ಸಮಾನ ಪ್ರಮಾಣದ ಚಳಿಗಾಲದ ಸರಾಸರಿ ಉಷ್ಣಾಂಶದ ಬಿಂದುಗಳನ್ನು ಸೇರಿಸುವ ರೇಖೆ
■ಐಸೊನೆಫ್️ ━► ️ಸಮಾನ ಪ್ರಮಾಣದ ಮೋಡಗಳ ಬಿಂದುಗಳನ್ನು ಸೇರಿಸುವ ರೇಖೆ
■ಐಸೋಐಪ್️ ━► ️ಸಮಾನ ಪ್ರಮಾಣದ ಸಮುದ್ರ ಮಟ್ಟದಿಂದ ಎತ್ತರದ ಬಿಂದುಗಳನ್ನು ಸೇರಿಸುವ ರೇಖೆ
■ಐಸೋಗೋನಿಕ್️ ━► ️ಕಾಂತೀಯ ಕೋನವು ಸಮಾನವಾಗಿರುವ ಸ್ಥಳಗಳ ಬಿಂದುಗಳನ್ನು ಸೇರಿಸುವ ರೇಖೆ
■ಐಸೋಹೆಲನ್ ━► ️ಸಮಾನ ಪ್ರಮಾಣದ ಸಮುದ್ರ ಲವಣಾಂಶದ ಬಿಂದುಗಳನ್ನು ಸೇರಿಸುವ ರೇಖೆ
■ಐಸೊಬ್ರಾಂಡ್ಸ್ ━► ️ಗುಡುಗು ಸಿಡಿಲು ಸಮೇತ ಮಳೆಯಾಗುವ ಪ್ರದೇಶದ ಬಿಂದುಗಳನ್ನು ಸೇರಿಸುವ ರೇಖೆ.
■ಐಸೋ ಹೆಲ್ ━► ️ಸಮಾನ ಪ್ರಮಾಣದ ಸೌರ ಪ್ರಕಾಶ / ️ಬಿಸಿಲಿನ ಅವಧಿಯ ಬಿಂದುಗಳನ್ನು ಸೇರಿಸುವ ರೇಖೆ
■ಐಸೋಬಾರ್ ━► ️ ಸಮಾನ ಪ್ರಮಾಣದ ವಾತಾವರಣದ ಒತ್ತಡದ ಬಿಂದುಗಳನ್ನು ಸೇರಿಸುವ ರೇಖೆ
■ಐಸೋದೇರ್ ━► ️ಸಮಾನ ಪ್ರಮಾಣದ ️ಬೇಸಿಗೆಯ ಸರಾಸರಿ ಉಷ್ಣಾಂಶದ ಬಿಂದುಗಳನ್ನು ಸೇರಿಸುವ ರೇಖೆ
■ಐಸೋಟ್ಯಾಚ್️ ━► ️ಸಮಾನ ಪ್ರಮಾಣದ ಗಾಳಿ / ಮಾರುತಗಳ ವೇಗದ ಬಿಂದುಗಳನ್ನು ಸೇರಿಸುವ ರೇಖೆ
■ಐಸೊಹೈಟ್️ ━► ️ಸಮಾನ ಪ್ರಮಾಣದ ಮಳೆಯ ಪ್ರಮಾಣದ ಬಿಂದುಗಳನ್ನು ಸೇರಿಸುವ ರೇಖೆ
■ಐಸೋ ನಿಫ್ ━► ️ ️ಸಮಾನ ಪ್ರಮಾಣದ ಹಿಮದ ಪ್ರಮಾಣದ ಬಿಂದುಗಳನ್ನು ಸೇರಿಸುವ ರೇಖೆ
■ಐಸೊಸಿಸ್ಮಲ್ ━► ️ ️ಭೂಕಂಪನ ತೀವ್ರತೆಯ ಬಿಂದುಗಳನ್ನು ಸೇರಿಸುವ ರೇಖೆ.
■ಐಸೋರೈಮ್️ ━► ️ ️ಸಮಾನ ಪ್ರಮಾಣದ ಹಿಮಗಡ್ಡೆಯ ಪ್ರಮಾಣ/ಮಂಜು ಬಿಂದುಗಳನ್ನು ಸೇರಿಸುವ ರೇಖೆ
Contributed by:Spardha Loka