ಕೃಷಿ ಯಂತ್ರಧಾರೆ ಕಾರ್ಯಕ್ರಮ
ಗ್ರಾಮೀಣ ಭಾಗದ ರೈತರಿಗೆ ಕೃಷಿ ಯಂತ್ರೋಪಕರಣಗಳನ್ನು ಕಡಿಮೆ ದರದಲ್ಲಿ ಬಾಡಿಗೆ ನೀಡುವ ಸಲುವಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿದ್ದ ಯೋಜನೆ ಇದು. 2014-15ನೇ ಸಾಲಿನಲ್ಲಿ 175 ಹೋಬಳಿಗಳಲ್ಲಿ 2016-17ನೇ ಸಾಲಿನಲ್ಲಿ 315 ಕೇಂದ್ರಗಳ ಸ್ಥಾಪನೆಗೆ ಅನುಮತಿ ನೀಡಲಾಗಿತ್ತು. ಕೃಷಿ ಯಂತ್ರಧಾರೆ ಕಾರ್ಯಕ್ರಮದಡಿ ಹೋಬಳಿಗಳಲ್ಲಿ 250 ಹೆಚ್ಚು ಕೇಂದ್ರಗಳ ಸ್ಥಾಪನೆಗಾಗಿ ಪ್ರಸ್ತುತ ಬಡ್ಜೆಟ್‍ನಲ್ಲಿ 122 ಕೋಟಿ ರೂ. ಮೀಸಲು.