ದಕ್ಷಿಣ ಭಾರತದ ಪ್ರಮುಖ ಐತಿಹಾಸಿಕ ಶಾಸನಗಳು ಮತ್ತು ಅವುಗಳ ನಿರ್ಮಾಪಕರು (Famous Ancient Historical Inscriptions in India)
 
■ ದಕ್ಷಿಣ ಭಾರತದ ಪ್ರಮುಖ ಐತಿಹಾಸಿಕ ಶಾಸನಗಳು :
● ಸಮುದ್ರಗುಪ್ತನ ಅಲಹಾಬಾದ್ ಶಾಸನದ ಕರ್ತೃ ----- ಹರಿಷೇಣ
● ಸಮುದ್ರಗುಪ್ತನನ್ನು ನೂರು ಕದನಗಳ ಸಿಂಹ ಎಂದು ಸಂಭೋದಿಸಿದ ಶಾಸನ ----- ಅಲಹಾ ಬಾದ್ ಸ್ತಂಭ ಶಾಸನ
● ಅಲಹಾಬಾದ್ ಸ್ತಂಭ ಶಾಸನ ಮೊದಲು ಇದ್ದ ಪ್ರದೇಶ ----- ಕೌಸಂಬಿ
● ಅಲಹಾಬಾದ್ ಸ್ತಂಭ ಶಾಸನವನ್ನು ಕೌಸಂಬಿಯಿಂದ ಅಲಹಾಬಾದಿಗೆ ಸಾಗಿಸಿದ ತುಘಲಕ್ ದೊರೆ ----- ಫೀರೋಜ್ ಷಾ ತುಘಲಕ್
● ದೆಹಲಿಯಲ್ಲಿರುವ ಗುಪ್ತರ ಕಾಲದ ಸ್ತಂಭ ಶಾಸನ ----- ಮೆಹ್ರೋಲಿ ಕಂಬ್ಬಿಣದ ಸ್ತಂಭ ಶಾಸನ
● ಫಿರೋಜ್ ಷಾ ತುಘಲಕ್, ದೆಹಲಿಗೆ ರವಾನಿಸಿದ ಅಶೋಕನ ಶಿಲಾಶಾಸನಗಳು ----- ಮಿರತ್ ಶಾಸನ ಹಾಗೂ ತೋಪ್ರ ಶಾಸನ
● ಗ್ರೀಕ್ ಹಾಗೂ ಅರೇಬಿಕ್ ಭಾಷೆಗಳಲ್ಲಿರುವ ಅಶೋಕನ ಶಾಸನಗಳು ಇರುವ ಪ್ರದೇಶ ----- ಕಂದಾಹಾರ್
● ಗಿರ್ನಾರ್ ಹಾಗೂ ಜುನಾಗಡ್ ಶಾಸನದ ಕರ್ತೃ ----- ರುದ್ರದಾಮನ್
● ಸುದರ್ಶನ ಕೆರೆಯ ಇತಾಹಾಸದ ಮೇಲೆ ಬೆಳಕು ಚೆಲ್ಲುವ ಶಾಸನಗಳು ----- ರುದ್ರದಾಮನ್ ಹಾಗೂ ಸ್ಕಂದ ಗುಪ್ತನ ಶಾಸನಗಳು
● ತೆಲುಗಿನ ಪ್ರಥಮ ಶಾಸನ ----- ಕಲಿಮಲ್ಲ ಶಾಸನ
● ತಮಿಳಿನ ಪ್ರಥಮ ಶಾಸನ ----- ಮಾಂಗುಳಂ ಶಾಸನ
● ಶಾಸನಗಳ ಪಿತಾಮಹಾ ಶಾಸನಗಳ ರಾಜ ಸ್ವಕಥನಗಾರ ಎಂದು ಖ್ಯಾತಿವೆತ್ತ ಮೌರ್ಯ ಅರಸ ----- ಅಶೋಕ
● ಅಶೋಕನ ಶಾಸನಗಳು ಈ ಲಿಪಿಯಗಳಲ್ಲಿ ಲಭ್ಯವಾಗಿದೆ ----- ಬ್ರಾಹ್ಮಿ ಹಾಗೂ ಖರೋಷ್ಠಿ
● ಕಳಿಂಗ ಯುದ್ಧದ ಬಗೆಗೆ ಬೆಳಕು ಚೆಲ್ಲುವ ಅಶೋಕನ ಶಾಸನ -----13 ನೇ ಶಿಲಾ ಶಾಸನ
● ಅಸೋಕನ ಶಾಸನವನ್ನು ಮೊಟ್ಟ ಮೊದಲು ಓದಿದವರು -----1837 ರಲ್ಲಿ ಈಸ್ಟ್ ಇಂಡಿಯಾ ಕಂಪೆನಿಯ ಜೇಮ್ಸ್ ಪ್ರಿನ್ಸಸ್
● ಅಶೋಕನನ್ನು ಪ್ರಿಯದರ್ಶಿ ಅಶೋಕ ಎಂದು ಸಂಭೋದಿಸಿಲಾದ ಶಾಸನ ----- ಮಸ್ಕಿ ಶಾಸನ
● ಮಸ್ಕಿ ಶಾಸನ ಪ್ರಸ್ತುತ ಈ ಜಿಲ್ಲೆಯಲ್ಲಿದೆ ----- ಕೊಪ್ಪಳ
● ಅಶೋಕನನ್ನು ರಾಜ ಅಶೋಕ , ದೇವನಾಂಪ್ರಿಯ ಎಂಬ ಹೆಸರುಗಳಿಂದ ಸಂಭೋಧಿಸಲಾದ ಶಾಸನ ----- ಬಳ್ಳಾರಿ ಜಿಲ್ಲೆಯ ನಿಟ್ಟೂರು ಶಾಸನ
● ನಿಟ್ಟೂರಿನ ಶಾಸನದ ರಚನಾಕಾರ ----- ಉಪಗುಪ್ತ
● ನಿಟ್ಟೂರಿನ ಶಾಸನದ ಲಿಪಿಕಾರ ----- ಚಡಪ
● ಸಾರಾನಾಥದ ಅಶೋಕನ ಸ್ತಂಭವನ್ನು ಭಾರತ ಸರ್ಕಾರ ರಾಷ್ಟ್ರೀಯ ಲಾಂಛನವನ್ನಾಗಿ ಅಳವಡಿಸಿಕೊಂಡ ವರ್ಷ ----- 1950ರಲ್ಲಿ
● ಸಾರಾನಾಥದ ಸ್ಥೂಪದ ಕೆಳಭಾಗದಲ್ಲಿ ಸತ್ಯ ಮೇವ ಜಯತೆ ಎಂಬ ಹೇಳಿಕೆಯನ್ನು ಈ ಲಿಪಿಯಲ್ಲಿ ಬರೆಯಲಾಗಿದೆ ----- ದೇವನಾಗರಿ
● ಅಶೋಕನು ಬೌದ್ಧಧರ್ಮವನ್ನು ಸ್ವೀಕರಿಸಿದ ಪರಿಯನ್ನು ತಿಳಿಸುವ ಶಾಸನ ----- ಬಬ್ರುಶಾಸನ
● ಮೊಟ್ಟ ಮೊದಲ ಭಾರಿಗೆ ಸಂಸ್ಕೃತದಲ್ಲಿ ಶಾಸನ ಬರೆಸಿದ ರಾಜ ----- ಶಕರ ಪ್ರಸಿದ್ದ ಅರಸ ರುದ್ರಧಮನ
● ಅಮೋಘವರ್ಷನು ಕೊಲ್ಲಾಪುರದ ಮಹಾಲಕ್ಷ್ಮೀಗೆ ತನ್ನ ಎಡಗೈ ಬೆರಳನ್ನು ಕತ್ತರಿಸಿ ಸಮರ್ಪಿಸಿದ ಬಗ್ಗೆ ತಿಳಿಸುವ ಶಾಸನ ----- ಸಂಜಾನ್ ದತ್ತಿ ಶಾಸನ
● ದಂತಿದುರ್ಗ ----- ಸಮನ್ ಗಡ್ ಹಾಗೂ ಎಲ್ಲೋರದ ಗುಹಾ ಶಾಸನ
● ಒಂದನೇ ಕೃಷ್ಣ ----- ಭಾಂಡ್ಕ ಮತ್ತು ತಾಳೇಗಾಂ ಶಾಸನ
● ಧೃವ ----- ಜೆಟ್ಟಾಯಿ ಶಾಸನ
● ಅಮೋಘವರ್ಷ ----- ಸಂಜಾನ್ ತಾಮ್ರ ಶಾಸನ
● ಬಾದಾಮಿ ಶಾಸನದ ಕರ್ತೃ ----- 1 ನೇ ಪುಲಿಕೇಶಿ
● ಮಹಾಕೂಟ ಸ್ತಂಭ ಶಾಸನದ ಕರ್ತೃ ----- ಮಂಗಳೇಶ
● ಮಹಾಕೂಟ ಸ್ತಂಭ ಶಾಸನ ----- ಬಾದಾಮಿಯ ಮಹಾಕೂಟೇಶ್ವರ ದೇವಲಾಯದಲ್ಲಿದೆ
●ರವಿ ಕೀರ್ತೀ ----- ಐಹೋಳೆ ಶಾಸನ
● ಐಹೋಳೆ ಶಾಸನ ----- ಮೇಗುತಿ ಜಿನ ದೇವಾಲಯದಲ್ಲಿ ಕೆತ್ತಲಾಗಿದೆ
● ಚಂದ್ರವಳ್ಳಿ ಶಾಸನದ ಕರ್ತೃ ----- ಮಯೂರವರ್ಮ (ಚಿತ್ರದುರ್ಗ)
● ಬ್ರಾಹ್ಮಿಲಿಪಿಯಲ್ಲಿರುವ ಪ್ರಪ್ರಥಮ ಸಂಸ್ಕೃತ ಶಾಸನ ----- ಚಂದ್ರವಳ್ಳಿ ಶಾಸನ
● ಕರ್ನಾಟಕದ ಅತ್ಯಂತ ಪ್ರಾಚೀನ ಸಂಸ್ಕೃತ ಶಾಸನ ----- ಚಂದ್ರವಳ್ಳಿ ಶಾಸನ
● ಕನ್ನಡದ ಮೊಟ್ಟ ಮೊದಲ ಶಾಸನ ----- ಹಲ್ಮಿಡಿ ಶಾಸನ
● ಹಲ್ಮಿಡಿ ಶಾಸನ ಇಲ್ಲಿ ಇರುವುದು ----- ಹಾಸನ ಜಿಲ್ಲೆ ಬೇಲೂರು ತಾಲೂಕಿನ ಹಲ್ಮಿಡಿ ಗ್ರಾಮ
● ಹಲ್ಮಿಡಿ ಶಾಸನದ ಕರ್ತೃ ----- ಕಾಕುಸ್ಥವರ್ಮ
● ತಾಳಗುಂದ ಶಾಸನದ ಕರ್ತೃ ----- ಕವಿ ಕುಬ್ಜ
● ತಾಳಗುಂದ ಶಾಸನವನ್ನು ಬರೆಯಿಸಿದವರು ----- ಶಾಂತಿ ವರ್ಮ (ಶಿವಮೊಗ್ಗ ದಲ್ಲಿದೆ)
● ಮಹಿಪವೊಲು ತಾಮ್ರ ಶಾಸನದ ಕರ್ತೃ ----- ಶಿವಸ್ಕಂದ ವರ್ಮ
● ವಾಯಲೂರು ಸ್ತಂಭ ಶಾಸನದ ಕರ್ತೃ ----- ರಾಜ ಸಿಂಹ
● ಕರ್ನಾಟಕದ ಸಂಗೀತವನ್ನು ತಿಳಿಸುವ ಮೊಟ್ಟ ಮೊದಲ ಶಾಸನ ----- 1ನೇ ಮಹೇಂದ್ರ ಮರ್ಮನ್ ನ “ಕುಡಿಮಿಯಾ ಮಲೈ ಶಾಸನ ”
● ನಾನಾ ಘಾಟ್ ಶಾಸನದ ಕರ್ತೃ ----- ನಾಗನೀಕ
● ಗುಹಾಂತರ ನಾಸಿಕ್ ಶಾಸನದ ಕರ್ತೃ ----- ಗೌತಮೀ ಬಾಲಾಶ್ರೀ
● ವೆಳ್ವಕುಡಿ ತಾಮ್ರ ಶಾಸನದ ಕರ್ತೃ ----- ಪರಾಂತಕ ಚೋಳ
Contributed By:Spardhaloka